ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ 2024 ಮಾರ್ಚ್ 16 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾ ಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಕೃಷ್ಣ ಪ್ರಸಾದ್ ಅಸ್ರ ಣ್ಣರ ದಿವ್ಯ ಹಸ್ತದಿಂದ ಶುಭ ಮುಹೂರ್ತದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಅಧ್ಯಕ್ಷರಾದ ಶ್ರೀ ರಶ್ಮಿತ್ ಶೆಟ್ಟಿ ಕೈತ್ರೋಡಿ ನೊಣಲ್ ಗುತ್ತು, ಗೌರವ ಅಧ್ಯಕ್ಷರಾದ ಶ್ರೀ ಸಂಜೀವ ಶೆಟ್ಟಿ ಗುಂಡ್ಯಾರು,ಪ್ರದಾನ ಕಾರ್ಯದರ್ಶಿ ಪ್ರಭಾಕರ್ ಎಚ್ ಹುಲಿಮೇರು,ಕಾಯದರ್ಶಿ ಪುಷ್ಪರಾಜ್ ಜೈನ್.ಪೂಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ರತ್ನಕುಮಾರ್ ಚೌಟ, ಹಿರಿಯ ಕಂಬಳ ಸಂಘಟಕರಾದ ಜಗತ್ಪಾಲ್ ಶೆಟ್ಟಿ ಉಮನೊಟ್ಟು,ಕುಟ್ಟಿ ಶೆಟ್ಟಿ ಹಕ್ಕೇರಿ,ಆನಂದ್ ಶೆಟ್ಟಿ ಹಕ್ಕೇರಿ, ಸುರೇಶ್ ಕೆ ಶೆಟ್ಟಿ ಹಕ್ಕೇರಿ, ಸಚಿನ್ ಶೆಟ್ಟಿ ಹಕ್ಕೇರಿ,ಜಯಂತ್ ಶೆಟ್ಟಿ ಹಕ್ಕೇರಿ, ಸಂತೋಷ್ ಶೆಟ್ಟಿ ಕೊನೆರೊಟ್ಟು, ರಾಜೇಶ್ ಶೆಟ್ಟಿ ಸಿದ್ದಕಟ್ಟೆ ಸ್ಥಳ ದಾನಿಗಳಾದ: ರಾಜು ಶೆಟ್ಟಿ ಮತ್ತು ಸಹೋದರರು ಹೊಕ್ಕಾ ಡಿಗೋಳಿ,ಸುಧೀರ್ ಶೆಟ್ಟಿ ಹೊಕ್ಕಾ ಡಿಗೋಳಿ . ಕೊಲ್ಯ ಬಾಬು ಶೆಟ್ಟಿ, ಪ್ರವೀಣ್ ಕುಲಾಲ್ ಮತ್ತು ಸಹೋದರರು ಹೊಕ್ಕಾ ಡಿಗೋಳಿ,ಹರೀಶ್ ಶೆಟ್ಟಿ ಹೊಕ್ಕಾ ಡಿಗೋಳಿ, ಮಹಾವೀರ್ ಚೌಟ ಉಗ್ರೋಡಿ. ಸುಂದರ್ ಪೂಜಾರಿ ನಿಡ್ಯಾಲ. ಕುಕ್ಕಿ ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಶೆಟ್ಟಿ ಬದ್ಯಾರು.ಸದಸ್ಯರಾದ: ಯೋಗೀಶ್ ಆಚಾರ್ಯ. ಲಿಂಗಪ್ಪ ಪೂಜಾರಿ.ಮಾಜಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ. ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ: ಸತೀಶ್ ಪಿ.ಮಠ,ಸುರೇಂದ್ರ ಶೆಟ್ಟಿ ಅಜ್ಜಾಡಿ. ಸಂಗಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುರೇಶ್ ಕುಲಾಲ್. ಸದಸ್ಯರಾದ: ಉದಯ ಪೂಜಾರಿ. ಕಂಬಳ ಸಮಿತಿಯ ಉಪಾಧ್ಯಕ್ಷರುಗಳು,ಸರ್ವ ಸದಸ್ಯರು, ಕಂಬಳ ಸಂದರ್ಭದಲ್ಲಿ ಸಹಕರಿಸುವ ವಿವಿಧ ಭಜನಾ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು