ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣಾಂಜಲಿ ಡಿ.24ರಂದು ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.
Advertisement
Advertisement
Advertisement
ಅಂದು ಬೆಳಿಗ್ಗೆ 9.30ಕ್ಕೆ ಏರ್ಯ ಆಳ್ವ ಫೌಂಢೇಷನ್ನ ಏರ್ಯ ಬಾಲಕೃಷ್ಣ ಹೆಗ್ಡೆ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಬಿ. ರಾಮಚಂದ್ರ ರಾವ್, ಕರಣ್ ಕೆಟರರ್ಸ್ನ ಕೆ.ಜಿ.ವಿಠಲ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್ ಪೂಂಜ ತಿಳಿಸಿದ್ದಾರೆ.
Advertisement