ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಡಿಸೆಂಬರ್ 30ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಈ ಸಂದರ್ಭ ಮಧ್ಯಾಹ್ನ 3 ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಲಿದ್ದು, ಶಾಸಕ ರಾಜೇಶ್ ನಾಯ್ಕ್, ಸ್ಥಳೀಯ ಪುರಸಭಾ ಸದಸ್ಯೆ ವಿದ್ಯಾವತಿ ಪ್ರಮೋದ್ ಕುಮಾರ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
Advertisement
Advertisement