ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರದಲ್ಲಿರುವ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ವಾರ್ಷಿಕೋತ್ಸವ ಮಂಗಳವಾರ ನಡೆಯಿತು.
ವಾರ್ಷಿಕೋತ್ಸವದ ಪ್ರಯುಕ್ತ ಗಣಹೋಮ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ನಾಗತಂಬಿಲ, ಶ್ರೀದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನೆರವೇರಿತು