ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡದ ಕಾಮಗಾರಿಗೆ ಅನುದಾನ ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಇವರ ಮುಂದಾಳತ್ವದಲ್ಲಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ, ಸಂಘದ ನಿಕಟ ಪೂರ್ವ ಅಧ್ಯಕ್ಷ ನಾರಾಯಣ್ ಸಿ.ಪೆರ್ನೆ, ಮಾಜಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕುಲಾಲ್ ಅಗ್ರಬೈಲು, ಮನೋಹರ ನೇರಂಬೋಳು, ಸಂಘದ ಸದಸ್ಯರಾದ ರಮೇಶ್ ಕುಲಾಲ್ ಪನೋಲಿ ಬೈಲು ವಕೀಲ ಉಮಾಕರ್ ಉಪಸ್ಥಿತರಿದ್ದರು
Advertisement
—
Advertisement