ಬಂಟ್ವಾಳ: 2024ರ ಸಾಲಿನ ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಎಂ.ಸುಬ್ರಹ್ಮಣ್ಯ ಪೈ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳ ಆಯ್ಕೆಯನ್ನು ಘಟಕಾಧಿಕಾರಿಗಳ ಸಭೆಯಲ್ಲಿ ಮಾಡಲಾಗಿದ್ದು, ಅದರಂತೆ ನಿಕಟಪೂರ್ವ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್, ಉಪಾಧ್ಯಕ್ಷರಾಗಿ ರಮ್ಯಾ ಬಿ.ಎಸ್, ರೇಖಾ ರಾವ್, ಪ್ರಕಾಶ್ ಆಳ್ವ, ಜೀವನ್ ಕುಲಾಲ್, ಪ್ರೀತಿ ಪ್ರಕಾಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಡಾ. ಧೀರಜ್ ಹೆಬ್ರಿ, ಜತೆಕಾರ್ಯದರ್ಶಿಯಾಗಿ ದೀಪ್ತಿ ಶ್ರೀನಿಧಿ ಭಟ್, ಕೋಶಾಧಿಕಾರಿಯಾಗಿ ಡಾ. ವಿನಾಯಕ ಕೆ.ಎಸ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವೀಂದ್ರ ಕುಕ್ಕಾಜೆ, ಮಹಿಳಾ ಜೇಸಿ ಕೋಅರ್ಡಿನೇಟರ್ ಆಗಿ ಸೌಮ್ಯಾ ಹರಿಪ್ರಸಾದ್ ಕುಲಾಲ್, ಜ್ಯೂನಿಯರ್ ಜೇಸಿ ಕೋಅರ್ಡಿನೇಟರ್ ಆಗಿ ಸ್ಪರ್ಶ ಜೈನ್ ಹಾಗೂ ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಭವಿಷ್, ನಿರ್ದೇಶಕರಾಗಿ ಹರಿಪ್ರಸಾದ್ ಕುಲಾಲ್, ಹರ್ಷರಾಜ್ ಸಿ, ಶ್ರೀನಿಧಿ ಭಟ್, ಹರಿಶ್ಚಂದ್ರ ಆಳ್ವ, ಮನ್ಮಥರಾಜ್ ಜೈನ್ ಆಯ್ಕೆಗೊಂಡಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement