ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸಂದೀಪ್ ಮೊಡಂಕಾಪು ಆಯ್ಕೆಯಾಗಿದ್ದಾರೆ.
ಸಂಘದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಗೌರವ ಅಧ್ಯಕ್ಷರಾಗಿ ಉಮೇಶ್ ಸಾಲ್ಯಾನ್ ಹಾಗು ಇಸ್ಮಾಯಿಲ್ ತುಂಬೆ, ಉಪಾಧ್ಯಕ್ಷರಾಗಿ ಇರ್ಫಾನ್ ಪಲ್ಲಮಜಲ್,
ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ನೋರ್ಣಡ್ಕ
ಜೊತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಬೆದ್ರಗುಡ್ಡೆ
ಆಯ್ಕೆಯಾದರು.
Advertisement
Advertisement