Share AdvertisementAdvertisementAdvertisement ಬಂಟ್ವಾಳ : ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.25 ಹಾಗೂ ಫೆ.27ರಂದು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ಇರುವುದಿಲ್ಲವೆಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. Advertisement