
ಬಂಟ್ವಾಳ: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ, ಕೃಷಿಕರು ಹಾಗೂ ಹವ್ಯಾಸಿ ಛಾಯಾಗ್ರಾಹಕಿಯಾಗಿರುವ ರಮ್ಯ ನಿತ್ಯಾನಂದ ಶೆಟ್ಟಿಯವರ ಚೊಚ್ಚಲ ಕೃತಿ ಕಂಬಳಲೋಕ ಭಾಗ-೧ ನ್ನು ಸಿದ್ಧಕಟ್ಟೆ ಶ್ರೀ ಪದ್ಮ ಕ್ಲೀನಿಕ್ನ ಡಾ| ಪ್ರಭಾಚಂದ್ರರು, ಪಿಡಿಒ ಗಣೇಶ್ ಶೆಟ್ಟಿ ಗೋಳಿದೊಟ್ಟು, ಶಿಕ್ಷಕ ರಾಜೇಶ್ರಾವ್ ನೆಲ್ಯಾಡಿ ಹಾಗೂ ಪೊಡುಂಬ ಸರೋಜಿನಿ ಸಂಜೀವ ಶೆಟ್ಟಿಯವರು ಅನಾವರಣ ಮಾಡಿ ಶುಭ ಹಾರೈಸಿದರು. ನಿತ್ಯಾನಂದ ಶೆಟ್ಟಿ ಹಾಗೂ ರಮ್ಯಾ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Advertisement







