Advertisement
Advertisement
Advertisement
ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದ ಬ್ರಹ್ಮರಥೋತ್ಸವದ 200 ವರ್ಷಾಚರಣೆಯ ಪ್ರಯುಕ್ತ ದೇವಸ್ಥಾನಕ್ಕೆ ಚಿತ್ತೈಸಿರುವ ಕಾಶೀ ಮಠದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಯವರು ಸೋಮವಾರ ರಾತ್ರಿ ನೇತ್ರಾವತಿ ನದಿ ತೀರದಲ್ಲಿ ಗಂಗಾರತಿ ನೆರವೇರಿಸಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಈ ಸಂದರ್ಭ ಉಪಸ್ಥಿರಿದ್ದು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು.
Advertisement