ಬಂಟ್ವಾಳ: ತಾಲೂಕಿನ ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣಗೋಡೆ ಕುಸಿದು ಬಿದ್ದಿರುವ ಹಿನ್ನಲೆಯ್ಲಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಶುಕ್ರವಾರ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಧಾರ್ಮಿಕ ಪರಿಷತ್ ಜಿಲ್ಲಾ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಕಾವಳ ಪಡೂರು ಪಂಚಾಯತಿ ಸದಸ್ಯ ವೀರೇಂದ್ರ ಅಮೀನ್, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಸದಸ್ಯ ಕರುಣೇಂದ್ರ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರವೀಣ್, ವಿಜಯ ಉಪಸ್ಥಿತರಿದ್ದರು.
Advertisement
—
Advertisement