ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಮಹೋತ್ಸವ ಸಂಪನ್ನಗೊಂಡಿತು. ಅ.2ರಿಂದ ಅ11ರವೆರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಪೂಜಾ ಮಹೋತ್ಸವ ಜರುಗಿತು. ಗುರುವಾರ ಸುದರ್ಶನ್ ಬಲ್ಲಾಳ್ ಪೌರೋಹಿತ್ಯದಲ್ಲಿ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ, ಶುಕ್ರವಾರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉತ್ಸವದ ದಿನಗಳಲ್ಲಿ ಭಜನೆ, ಅನ್ನದಾನ ನಡೆಯಿತು.
Advertisement
Advertisement