ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಜ| ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರು ನೀಡುವ ಕ್ಷೇಮ ಆರೋಗ್ಯ ಕಾರ್ಡ್ ನೋಂದಾಣಿ ಹಾಗೂ ನವೀಕರಣ ಪ್ರಕ್ರಿಯೆ ಮೇ 12ರಂದು ಭಾನುವಾರ ಬೆಳಿಗ್ಗೆ 9.30 ರಿಂದ 12.30ರವೆರೆಗೆ ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸೇರಲಿಚ್ಛಿಸುವವರು ಪಡಿತರ ಚೀಟಿಯ ಪ್ರತಿಯೊಂದಿಗೆ ಆಗಮಿಸುವಂತೆ ಪ್ರಕಟಣೆ ತಿಳಿಸಿದೆ.
ಮಂಚಿಯಲ್ಲಿ ಕ್ಷೇಮ ಆರೋಗ್ಯ ಕಾರ್ಡ್ ನೋಂದಾಣಿ ಕಾರ್ಯಕ್ರಮ
