Share AdvertisementAdvertisementAdvertisement ಬಂಟ್ವಾಳ: ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಅಮಾವಾಸ್ಯೆಯ ಪ್ರಯುಕ್ತ ಡಿ.೧ರಂದು ಅಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ. Advertisement