ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಗ್ರಾಮದ ಕೌಡೇಲು ಪ್ರದೇಶದಲ್ಲಿ ಕುಡಿಯುವ ನೀರಿನ ಮುಖ್ಯ ಕೊಳವೆಯು ಒಡೆದು ನೀರಿನ ಸೋರಿಕೆಯಾಗುತ್ತಿರುವುದರಿಂದ ದುರಸ್ತಿ ಕಾರ್ಯ ಕೈಗೊಳ್ಳಲಾvದೆ. ಆದ್ದರಿಂದ ರೆಂಗೇಲು ಶಾಂತಿಗುಡ್ಡೆ ವ್ಯಾಪ್ತಿಗೆ ಎರಡು ದಿನಗಳಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗಲಿದೆ ಎಂದು ಬಂಟ್ವಾಳ ಪ್ಮರಸಭೆಯ ಪ್ರಕಟಣೆ ತಿಳಿಸಿದೆ.
—
Advertisement