Author: admin

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆರೂ 16.72 ಲಕ್ಷ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣೆ Advertisement ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜಿಲ್ಲೆಯಲ್ಲಿ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮ ದಡಿ ಈಗಾಗಲೇ 70 ಮಂದಿ ಶಿಕ್ಷಕರನ್ನು ನಿಯೋಜಿಸಲಾಗಿದ್ದು, ಸುಜ್ಞಾನ ನಿಧಿ ಕಾರ್ಯಕ್ರಮ ದಡಿ 411 ಮಂದಿ ವಿದ್ಯಾರ್ಥಿಗಳಿಗೆ ರೂ 20.52ಲಕ್ಷ ಶಿಷ್ಯ ವೇತನ ನೀಡಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಒಟ್ಟು ೯೬ ಮಂದಿ ವಿದ್ಯಾರ್ಥಿಗಳಿಗೆ ರೂ 16.72 ಲಕ್ಷ ಶಿಷ್ಯ ವೇತನ ವಿತರಿಸಲಾಗುತ್ತಿದೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದ್ದಾರೆ.ಇಲ್ಲಿನ ಬಂಟ್ವಾಳ ಉನ್ನತಿ ಸೌಧ ಸಭಾಂಗಣದಲ್ಲಿ ಗುರುವಾರ ನಡೆದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣಾ ಕಾರ್ಯಕ್ರಮ ದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. Advertisement ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿ ಯೋಚನೆಯಿಂದ ಸಮಾಜಮುಖಿ ಯೋಜನೆ ಮುನ್ನಡೆಯುತ್ತಿದೆ ಎಂದರು. Advertisement ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ…

Read More

ಬಂಟ್ವಾಳ ಬಿಜೆಪಿಯಿಂದ ತಿರಂಗ ಯಾತ್ರೆ Advertisement ಬಂಟ್ವಾಳ: ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆ ಬಿ. ಸಿ. ರೋಡಿನ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಶ್ರೀ ರಕ್ತೇಶ್ವರಿ ದೇವಸ್ಥಾನದ ವರೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗವಹಿಸಿ ಮಾತನಾಡಿ ದೇಶದ ಆಡಳಿತದಲ್ಲಿ ಪರಿವರ್ತನೆಯಾಗಿದೆ, ಭಾರತ ಆರ್ಥಿಕವಾಗಿ ವಿಕಸಿತಗೊಂಡಿದೆ, ಸ್ವಾಭಿಮಾನ, ಸ್ವಾವಲಂಬಿ, ಸ್ವದೇಶಿ ಚಿಂತನೆಗಳೊಂದಿಗೆ ಪರಿವರ್ತನೆಯ ಭಾರತ ಎದ್ದು ನಿಲ್ಲುತ್ತಿದೆ ಎಂದು ತಿಳಿಸಿದರು. Advertisement Advertisement ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ದೇಶಕ್ಕೆ ಉತ್ತಮ ನಾಯಕತ್ವ ಸಿಕ್ಕಿದ್ದು ಜಗತ್ತಿನ ಶಕ್ತಿಶಾಲಿ ದೇಶವಾಗಿ ಭಾರತ ಹೊರಹೊಮ್ಮುತ್ತಿದೆ ಎಂದು ತಿಳಿಸಿದರು.ಬಿಕೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಮಾಜಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ. ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ…

Read More

ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ Advertisement ಬಂಟ್ವಾಳ: ಸರಕಾರಿ ಪ್ರೌಢಶಾಲೆ ಸುರಿಬೈಲ್‌ನಲ್ಲಿ ನಡೆದ ಮಂಚಿವಲಯ ಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ತಂಡವು ಪ್ರಥಮ ಸ್ಥಾನ ಪಡೆದು ಬಂಟ್ಟಾಳ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತದೆ. ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳ ತಂಡವನ್ನು ನಿರಂತರ ಶ್ರಮದಿಂದ ತರಬೇತುಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕ ಅಬ್ದುಲ್ ರಫೀಕ್, ತಂಡದ ವ್ಯವಸ್ಥಾಪಕಿ ಭಾರತಿ ಕೈರಂಗಳ್, ಮುಖ್ಯ ಶಿಕ್ಷಕಿ ಲತಾ, ಸಹಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ, ತಂಡದ ನಾಯಕಿ ಶಿಫಾನ ಉಪಸ್ಥಿತರಿದ್ದರು. Advertisement Advertisement

Read More

ಶ್ರೀ ಗೋಪಾಲಕೃಷ್ಣ ಸೇವಾಸಂಘ ಕಟ್ಟತ್ತಿಲ ಮಠ ಇದರ ಅಧ್ಯಕ್ಷರಾಗಿ ಹರೀಶ್ ಜೋಗಿ ಆಯ್ಕೆ Advertisement ಬಂಟ್ವಾಳ: ಕಟ್ಟತ್ತಿಲ ಗೋಪಾಲಕೃಷ್ಣ ಮಠ, ಸಾಲೆತ್ತೂರು ಇಲ್ಲಿನ ಶ್ರೀ ಗೋಪಾಲಕೃಷ್ಣ ಸೇವಾಸಂಘ ಕಟ್ಟತ್ತಿಲ ಮಠ ಇದರ ಅಧ್ಯಕ್ಷರಾಗಿ ಹರೀಶ್ ಜೋಗಿ ಕಟ್ಟತ್ತಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನಿತ್ಯಾನಂದ ಕಟ್ಟತ್ತಿಲ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ ಬಂಗೇರ ತೋಯಿಲಚ್ಚಿಲ್, ಕೋಶಾಧಿಕಾರಿಯಾಗಿ ಉಮೇಶ್ ನಾಯ್ಕ ಕಟ್ಟತ್ತಿಲ ಮಠ, ಜೊತೆ ಕಾರ್ಯದರ್ಶಿಯಾಗಿ ರಾಜೇಶ್ ನಾಯ್ಕ ಕಟ್ಟತ್ತಿಲ ಮಠ ಆಯ್ಕೆಗೊಂಡರು. Advertisement

Read More

ಬಂಟ್ವಾಳ:ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಬಿ.ಸಿ ರೊಡ್ ಸಿಟಿ ಇದರ ಸಹಯೋಗದೊಂದಿಗೆ ಭಾರತಾಂಬೆಗೆ ನಮನ ಎಂಬ ಪರಿಕಲ್ಪನೆಯಲ್ಲಿಸ್ವಾತಂತ್ರ್ಯ ದಿನಾಚರಣೆಯನ್ನು ಆಚರಸಲಾಯಿತು. Advertisement Advertisement ಯುವ ವೇದಿಕೆಯ ಗೌರವ ಸಲಹೆಗಾರ ಟಿ. ಶೇಷಪ್ಪ ಮೂಲ್ಯ ಧ್ವಜಾರೋಹಣಗೈದರು.ಮುಖ್ಯ ಅತಿಥಿಗಳಾಗಿ ಸುಕುಮಾರ್ ಬಂಟ್ವಾಳ, ಸತೀಶ್ ಕುಮಾರ್,ಸಂತೋಷ್ ಕುಮಾರ್ ಮರ್ತಾಜೆ, ಸುಧೀರ್ ಶೆಟ್ಟಿ,ಮಾಧವ ಬಿ.ಸಿ.ರೋಡ್, ಜನಾರ್ದನ ಚಂಡ್ತಿಮಾರ್,ವಿಠಲ ಪಲ್ಲಿಕಂಡ,ವಸಂತ ಜಕ್ರಿಬೆಟ್ಟು,ಪುಷ್ಪವತಿ ಟೀಚರ್, ಮೇಲ್ವಿಚಾರಕಿ ಶಾಲಿನಿ, ಒಡ್ರಿನ್ ಭಾಗವಹಿಸಿದ್ದರು..ಪ್ರಮುಖರಾದ ಪುನೀತ್ ಕಾಮಾಜೆ,ಕಾರ್ತಿಕ್ ಮಯ್ಯರಬೈಲು,ರಾಮ ಪಿಟ್ಟರ್,ರಾಮಚಂದ್ರ ದೈಪಲ,ಕಿಶೋರ್ ಬಂಗೇರ,ಸಂತೋಷ್ ಮಯ್ಯರಬೈಲು,ಭಾಸ್ಕರ ಪಿಟ್ಟರ್,ದಿನೇಶ್ ವರಕಾಯಿ ಶ್ರೀಕಾಂತ್ ,ಮನೋಜ್,ಅಶೋಕ್ ಭಂಡಾರಿಬೆಟ್ಟು ಸ್ಥಳೀಯರಾದ ಸದಾನಂದ ನಾಯಕ್,ಪ್ರಮೋದ್,ಪ್ರಕಾಶ್ ಸಪಲ್ಯ ಹಾಗೂ ಮಕ್ಕಳ ಪೋಷಕರು ಹಾಜರಿದ್ದರು. ರೇವತಿ ವಂದಿಸಿದರು, ಯುವ ವೇದಿಕೆಯ ಕಾರ್ಯದರ್ಶಿ ನಿತೀಶ್ ಕುಲಾಲ್ ಪಲ್ಲಿಕಂಡ ಕಾರ್ಯಕ್ರಮ ನಿರೂಪಿಸಿದರು.

Read More

ನೂರುಲ್ ಹುದಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ Advertisement ಕಾರ್ಕಳ: ತಾಲೂಕಿನ ಬಜಗೋಳಿಯ ನೂರುಲ್ ಹುದ ಮಸೀದಿಯಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಧ್ವಜಾರೋಹಣ ಜಮಾಅತ್ ಅಧ್ಯಕ್ಷ ಪುತ್ತಾಕ ನೆರವೇರಿಸಿದರು. ಮಸೀದಿ ಖತೀಬ್ ಅಬ್ದುರ್ರಹ್ಮಾನ್ ಹುಮೈದಿ ಸ್ವಾತಂತ್ರ್ರೋತ್ಸವದ ಬಗ್ಗೆ ಮಾತನಾಡಿದರು .ಕಾರ್ಯಕ್ರಮದಲ್ಲಿ ನೆಲ್ಲಿಕಾರು ಮಸೀದಿಯ ಅಧ್ಯಕ್ಷ ಅಬ್ಧುರ್ರಹ್ಮಾನ್ ಮುಸ್ಲಿಯಾರ್ ದುಅ ನೆರವೇರಿಸಿದರು .ಕಾರ್ಯಕ್ರಮದಲ್ಲಿ ಮಸೀದಿಯ ‌ಆಡಳಿತ ಕಮೀಟಿಯ ಸದಸ್ಯರು ಹಾಗೂ ಜಮಾಅತ್ ಬಾಂಧವರು ಪಾಲ್ಗೊಂಡರು. Advertisement Advertisement

Read More

ವಾಮದಪದವು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಂಟ್ವಾಳ: ಎಪ್ಪತ್ತೇಳನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ವಿಶೇಷ ಆಹ್ವಾನಿತ ಖಾಯಂ ಸದಸ್ಯ ಅಜೇಯ ಕುಮಾರ್ ಕೊಂಬರಬೈಲು ರಾಷ್ಟ್ರ ಧ್ವಜಾರೋಹಣಗೈದು ಗೌರವ ವಂದನೆ ಸ್ವೀಕರಿಸಿದರು. Advertisement Advertisement ಸ್ವಾತಂತ್ರ್ಯ ದಿನದ ಮಹತ್ವದ ಕುರಿತು ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಸದಸ್ಯರಾದ ನಾಗರಾಜ ಶೆಟ್ಟಿ, ಹಂಝ ಬಸ್ತಿಕೋಡಿ, ಪ್ರಭಾಕರ ಶೆಟ್ಟಿ, ರಮೇಶ್ ಶೆಟ್ಟಿ, ಗೋಪಾಲಕೃಷ್ಣ ಚೌಟ, ಪ್ರಾಂಶುಪಾಲ ಶ್ರೀಧರ್ ಎಚ್ ಜಿ, ಉಪಪ್ರಾಂಶುಪಾಲೆ ವಿದ್ಯಾ ಕುಮಾರಿ, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. Advertisement ಕಾಲೇಜು ವಿಭಾಗದಲ್ಲಿ ನಡೆದ ಆಟಿಡೊಂಜಿ ದಿನ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವ ಪ್ರಯುಕ್ತ ನಡೆಸಲಾದ ಚಿತ್ರ ಕಲಾ ಸ್ಪರ್ಧಾ ವಿಜೇತರಿಗೆ ಅಜೇಯ ಕುಮಾರ್…

Read More

ತುಂಬೆಯ ದಿವಿಶ್ ಪ್ರೀಪ್ರೈಮರಿ ಸ್ಕೂಲ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ Advertisement ಬಂಟ್ವಾಳ: ತುಂಬೆಯ ದಿವಿಶ್ ಪ್ರೀಪ್ರೈಮರಿ ಸ್ಕೂಲ್‌ನಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಲಾ ಸಂಚಾಲಕಿ ಉಷಾಲತಾ ಧ್ವಜಾರೋಹಣಗೈದರು. ಶಿಕ್ಷಕಿಯರಾದ ಸ್ವಾತಿಶ್ರೀ, ರುಬಿನಾ, ಉಷಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. Advertisement Advertisement

Read More

ಬಂಟ್ವಾಳ: ನೂರುಲ್ ಇಸ್ಲಾಂ ಮದರಸ ಮತ್ತು ಅಲ್ ಮಸ್ಜಿದುಲ್ ಬದ್ರಿಯಾ ಆಲದ ಪದವು ವಾಮದಪದವು ಇಲ್ಲಿ ಸ್ವಾತಂತ್ರೋತ್ಸವ ನಡೆಯಿತು. ಅಧ್ಯಕ್ಷ ಹಂಝ ಬಸ್ತಿಕೋಡಿ ಧ್ವಜರೋಹಣ ಗ್ಯೆದು ಶುಭ ಹಾರೈಸಿದರು. ಮಸೀದಿ ಇಮಾಮರಾದ ಹುಸ್ಯೆನ್ ಸಹದಿ ದುವಾಗ್ಯೆದರು. ಕಾರ್ಯದರ್ಶಿ ಅಬ್ಬು ನಡಾಯಿ, ಕೋಶಾಧಿಕಾರಿ ಇಮ್ರಾನ್ ಹಿರಿಯರಾದ ಅಬ್ದುಲ್ ರಹಿಮಾನ್, ಅಬ್ಬಾಸ್, ಹಸನ್ಬಾವ, ಹುಸ್ಯೆನ್ ಸದಸ್ಯರಾದ ಹನೀಫ್ ರಿಯಾಝ್ ನಡಾಯಿ ಜಲೀಲ್, ಇಕ್ಬಲ್, ಸಿಕಂದರ್ ಹಸನಬ್ಬ ಹಾಗೂ ಜಮಾತಿನ ನಿವಾಸಿಗಳು ಮದರಸ ವಿದ್ಯಾಥಿಗಳು ಉಪಸ್ಥಿತರಿದ್ದರು. Advertisement Advertisement

Read More

ಕುರಿಯಾಳ ದುರ್ಗಾನಗರದಲ್ಲಿ ಸ್ವಾತಂತ್ರ್ಯ ಸಂಭ್ರಮ Advertisement ಕುರಿಯಾಳ: ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರ, ದುರ್ಗಾನಗರ,ಅಂಗನವಾಡಿ ಕೇಂದ್ರ, ದುರ್ಗಾನಗರ ,ಓಂ ಶಕ್ತಿ ಹಾಗೂ ಶ್ರೀದೇವಿ ಸ್ತ್ರೀ ಶಕ್ತಿ ಸಂಘ, ದುರ್ಗಾನಗರ , ಶ್ರೀ ದುರ್ಗಾ ಫ್ರೆಂಡ್ಸ್ ದುರ್ಗಾನಗರ ,ಓಂಕಾರ ಸೇವಾ ಬಳಗ, ದುರ್ಗಾನಗರ ಇವುಗಳ ಸಂಯುಕ್ತ ಆಶ್ರಯದಲ್ಲಿದುರ್ಗಾನಗರ ವಠಾರದಲ್ಲಿ 76ನೇ ವರ್ಷದ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಲಾಯಿತು. Advertisement ಕುರಿಯಾಳ ದುರ್ಗಾನಗರದಲ್ಲಿ ಸ್ವಾತಂತ್ರ್ಯ ಸಂಭ್ರಮ ಪಂಚಾಯತ್ ಸದಸ್ಯೆ ಯಶೋಧ ಧ್ವಜರೋಹಣ ಮಾಡಿ ಶುಭಾಶಂಸನೆಗೈದರು. ವೇದಿಕೆಯಲ್ಲಿ ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರದ ಗೌರವಾಧ್ಯಕ್ಷ ತಿಮ್ಮಪ್ಪ ಆಚಾರಿ, ಓಂಕಾರೇಶ್ವರಿ ದೇವಿ ಭಜನಾ ಮಂದಿರದ ಅರ್ಚಕ ಹೊನ್ನಪ್ಪ ಪೂಜಾರಿ, ಧ್ವಜಸ್ಥಂಭದ ದಾನಿ ಶಂಕರ ಸುವರ್ಣ,ಓಂಕಾರೇಶ್ವರಿ ದೇವಿ ಭಜನಾ ಮಂದಿರದ ಉಪಾಧ್ಯಾಕ್ಷ ನಾಗೇಶ್,ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರೇಮ, ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಸೀತಾ, ಶ್ರೀ ದುರ್ಗಾ ಫ್ರೆಂಡ್ ಅಧ್ಯಕ್ಷ ಹರೀಶ್ ಬಂಜನ್,ಓಂಕಾರ ಸೇವಾ ಬಳಗದ ಅಧ್ಯಕ್ಷ ಸಂತೋಷ್ ಸುವರ್ಣ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವಸಂತಿ ಸ್ವಾಗತಿಸಿ…

Read More