Author: admin
ಬಂಟ್ವಾಳ :2023.24 ನೇ ಸಾಲಿನಶ್ರೀ ರಾಮ ಗೆಳೆಯರ ಬಳಗ ಕೈಕಂಬ, ಬಿ ಸಿ ರೋಡು ಇದರ 36 ನೇ ವರ್ಷದವಾರ್ಷಿಕ ಮಹಾಸಭೆಯು ಇಂದು ಆದಿತ್ಯವಾರ ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಸಂಘದ ಸಭಾಭವನದಲ್ಲಿಹರೀಶ್ ಪಣೆಕಲ ಪಡ್ಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ಸದಾಶಿವ ಕೈಕಂಬ, ಆಯ್ಕೆಯಾಗಿದ್ದಾರೆ. Advertisement Advertisement ಉಪಾಧ್ಯಕ್ಷರಾಗಿ ರಮೇಶ್ ಕೊಡಂಗೆ,ಗೌರವ ಅಧ್ಯಕ್ಷರಾಗಿ ಸುರೇಶ್ ಕುಮಾರ್, ಸಂಘದ ಸಲಹೆಗಾರರಾಗಿ ಹರೀಶ್ ಪಣೆಕಲಪಡ್ಪು, ಕಾರ್ಯದರ್ಶಿಯಾಗಿ ಅಕ್ಷಯ್ ಸಾಲಿಯಾನ್ ,ಜೊತೆ ಕಾರ್ಯದರ್ಶಿಯಾಗಿ ವಿಕೇಶ್ ಸುವರ್ಣ, ಲೆಕ್ಕಪರಿಶೋಧಕರಾಗಿತಾರಾನಾಥ್ ಕುಲಾಲ್, ಜಗದೀಶ್,ಸಂಘಟನಾ ಕಾರ್ಯದರ್ಶಿಯಾಗಿ ಶಶಿ ಪೂಜಾರಿ, ಸುರೇಶ್ ಪೂಜಾರಿ, ಸಂಘಟನಾ ಸದಸ್ಯರಾಗಿ ನಾಗೇಂದ್ರ ನಾಯಕ್.ಕಾರ್ಯಕಾರಿ ಸಮಿತಿಯಾಗಿ ಲೋಕೇಶ್ ಪರ್ಲಿಯ,ಉಮೇಶ್ ಬಂಗೇರ ಕೊಡಂಗೆ,ಸುಬ್ರಹ್ಮಣ್ಯ ಮಿತ್ತ ಪರಾರಿ, ರಾಜೇಶ್ ಮೈರ,ಕರುಣಾಕರ ಶೆಟ್ಟಿ ,ವಸಂತ ಪೂಜಾರಿ, ಹೇಮಂತ್ ಬಂಟ್ವಾಳ, ವಿಶ್ವನಾಥ ಬಂಟ್ವಾಳ, ಶೈಲೇಶ್ ಕೈಕಂಬ, ನವೀನ್ ಕುಲಾಲ್, ಉಮೇಶ್ ಕಲ್ಲಡ್ಕ, ಸತ್ಯೇಂದ್ರ, ಯೋಗೀಶ್ ಕೈಕಂಬ,ಸಚಿನ್ ಇವರು ಆಯ್ಕೆಯಾಗಿಇತರ 14ಸದಸ್ಯರನ್ನುಸಂಘಟನಾ ಸದಸ್ಯರಾಗಿ ಆಯ್ಕೆ ಮಾಡಲಾಯಿತು.
ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ Advertisement ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘವು ೨೦೨೨-೨೦೨೩ ನೇ ಸಾಲಿನಲ್ಲಿ ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಉತ್ತಮ ಸೇವೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ೨೦೨೨-೨೦೨೩ ನೇ ಸಾಲಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಇವರು ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ ಜಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. Advertisement ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಭಾಸ್ಕರ ಕೋಟ್ಯಾನ್, ಡಾ. ದೇವಿಪ್ರಸಾದ್ ಶೆಟ್ಟಿ, ಎಸ್.ಬಿ. ಜಯರಾಮ್ ರೈ, ಶಶಿಕುಮಾರ್ ರೈ ಬಿ. ಹೆಚ್.ಎನ್. ರಮೇಶ್ ಹಾಗೂ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ನಿರ್ದೇಶಕರಾದ ಜಯಶಂಕರ್ ಕಾನ್ಸಾಲೆ, ಅಶೋಕ್ ಕುಮಾರ್ ಕೋಮಾಲಿ ಹಾಗೂ ಸಂಘದ ಎಜಿಎಂ ಶಿಲ್ಪಾ ಗಣೇಶ್ ಉಪಸ್ಥಿತರಿದ್ದರು. Advertisement
ಬಂ.ತಾ. ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ Advertisement ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ ಹಾಗೂ ಸೇವಾದಳದ ಸಹಕಾರದೊಂದಿಗೆ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ನಡೆಯಿತು. ಈ ಸಂದರ್ಭ ಶ್ರೀ ರಕ್ತೇಶ್ವರೀ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ ಬಿ., ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ, ಕಾರ್ಯದರ್ಶಿ ಕೇಶವ ಮಾಸ್ಟರ್ ಮಾರ್ನಬೈಲು, ಕೋಶಾಧಿಕಾರಿ ರಮೇಶ್ ಸಾಲ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ, ಮತ್ತಿತರರು ಉಪಸ್ಥಿತರಿದ್ದರು ಬಂ.ತಾ. ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ
ಬಂಟ್ವಾಳ: ಜೆಸಿಐ ಬಂಟ್ವಾಳಕ್ಕೆ ವಲಯ ೧೫ರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಜಿ ವೀರಕಂಬದ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಗೆ ೧೦ ಚಾರ್ಟ್ ಪಿನ್ ಬೋರ್ಡನ್ನು ಕೊಡುಗೆಯಾಗಿ ನೀಡಲಾಯಿತು. ಜೆಸಿಐ ಬಂಟ್ವಾಳಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮ Advertisement Advertisement ಜೆಸಿಐ ಬಂಟ್ವಾಳಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮ Advertisement ಬಳಿಕ ಜೆಸಿಐ ಬಂಟ್ವಾಳದ ವತಿಯಿಂದ ವಲಯಾಧ್ಯಕ್ಷರನ್ನು ಗೌರವಿಸಲಾಯಿತು. ಈ ಸಂದರ್ಭ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್, ವಲಯಾಧ್ಯಕ್ಷರ ಆಪ್ತ ಕಾರ್ಯದರ್ಶಿ ಕಾರ್ತಿಕ್ ಶಾಲಾ ಮುಖ್ಯ ಶಿಕ್ಷಕಿ ಬೇನಾಡಿಕ್ಟ , ಎಸ್‌ಡಿಎಂಸಿ ಉಪಾಧ್ಯಕ್ಷ ವಿಜಯ, ಜೆಸಿಐ ಬಂಟ್ವಾಳದ ಪೂರ್ವಾಧ್ಯಕ್ಷರಾದ ನಾಗೇಶ್ ಬಾಳೆಹಿತ್ಲು, ಸದಾನಂದ ಬಂಗೇರ, ಲೋಕೇಶ್ ಸುವರ್ಣ, ನಿಕಟ ಪೂರ್ವಧ್ಯಕ್ಷ ರೋಷನ್ ರೈ, ಕಾರ್ಯದರ್ಶಿ ರಶ್ಮಿ ಶೆಟ್ಟಿ ಉಪಾಧ್ಯಕ್ಷ ಕಿಶೋರ್ ಆಚಾರ್ಯ, ಸದಸ್ಯರಾದ ಯೋಗೀಶ್, ರೋಷನ್ ಕಲ್ಲಡ್ಕ, ಕಾರ್ತಿಕ್ ರೈ, ಉಮೇಶ್ ಪೂಜಾರಿ, ಜೆಜೆಸಿ ಅಧ್ಯಕ್ಷ ಜಯರಾಜ್ ಉಪಸ್ಥಿತರಿದ್ದರು.
ಒಡ್ಡೂರು ಫಾರ್ಮ್ಸ್ ನಲ್ಲಿ ಸಿ ಎನ್ ಜಿ ಘಟಕ ಉದ್ಘಾಟನೆ ಬಂಟ್ವಾಳ: ಅನಿಲ ಉತ್ಪಾದನೆ ಕ್ಷೇತ್ರಕ್ಕೆ ಮಾರ್ಕೆಟ್ ನ ಸಮಸ್ಯೆ ಇಲ್ಲ ಆದರೆ ಘಟಕ ಆರಂಭಿಸುವ ಎದೆಗಾರಿಕೆ ಬೇಕು. ಯುವಕರು ಈ ಕ್ಷೇತ್ರದಲ್ಲಿ ಮುಂದೆ ಬರಬೇಕು, . ಯುವಕರು ಇಂತಹ ಶಕ್ತಿ ಉತ್ಪಾದನೆಯನ್ನು ಮಾಡಿದಲ್ಲಿ ಕೇಂದ್ರ ಸರಕಾರ ಸಬ್ಸಿಡಿಯ ಮೂಲಕ ನೆರವು ನೀಡಲಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು. ಒಡ್ಡೂರು ಫಾರ್ಮ್ಸ್ ನಲ್ಲಿ ಸಿ ಎನ್ ಜಿ ಘಟಕ ಉದ್ಘಾಟನೆ Advertisement ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಂಜಿಮಠದ ಒಡ್ಡೂರು ಫಾರ್ಮ್ ನಲ್ಲಿ ನಿರ್ಮಾಣಗೊಂಡಿರುವ ಒಡ್ಡೂರು ಎನರ್ಜಿ ಎನ್ನುವ ರಾಜ್ಯದ ಮೊದಲ ಸಿಎನ್ ಜಿ ( ಸಂಕುಚಿತ ನೈಸರ್ಗಿಕ ಅನಿಲ) ಘಟಕವನ್ನು ಉದ್ಘಾಟಿಸಿ ಮಾತನಾಡಿದರು.ಎಲ್ಲದರಲ್ಲೂ ಲಾಭ ಗಳಿಸುವ ದೃಷ್ಟಿಕೋನ ಇದ್ದಾಗ ಉದ್ಯಮ ಯಶಸ್ವಿಯಾಗಲು ಸಾಧ್ಯ. ಯಾವುದೇ ವಸ್ತುಗಳನ್ನು ಇತಿಮಿತಿಯಲ್ಲಿ ಬಳಸಿದರೆ ಸಮಸ್ಯೆ ಬರೋದಿಲ್ಲ, ಆದರೆ ಅತಿಯಾದರೆ ಸಮಸ್ಯೆಗಳೂ ಜಾಸ್ತಿಯಾಗುತ್ತದೆ. Advertisement ಪ್ರಧಾನಿ ಮೋದಿ ಗ್ರೀನ್…
ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಫರಂಗಿಪೇಟೆ ಇದರ ಆಶ್ರಯದಲ್ಲಿ18 ನೇ ವರ್ಷದ ವರಮಹಾಲಕ್ಷ್ಮೀ ವ್ರತಾಚರಣೆ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ವರಮಹಾಲಕ್ಷ್ಮೀ ವ್ರತದ ಸಂಕಲ್ಪ ತೊಟ್ಟು ಪೂಜೆಯಲ್ಲಿ ಪಾಲ್ಗೊಂಡರು.ಪೊಳಲಿ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ಅರ್ಚಕರ ತಂಡ ಪೌರೋಹಿತ್ಯ ವಹಿಸಿದ್ದರು. Advertisement Advertisement ಮನೋಜ್ ತುಪ್ಪೆಕಲ್ಲು ಕವಿತಾ ದಂಪತಿ ಪೂಜಾ ಕಾರ್ಯದಲ್ಲಿ ಭಾಗಿಯಾದರುಸೇವಾರ್ಥಿಗಳಿಗೆ ಪ್ರಸಾದ,ಹಸಿರು ಬಳೆ, ರವಿಕೆ ಕಣ, ದಾರ ಸಹಿತ ಸುವಸ್ತುಗಳನ್ನು ನೀಡಲಾಯಿತು. ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ, ಜಿ.ಪಂ. ಮಾಜಿ ಸದಸ್ಯ ರವೀಂದ್ರ ಕಂಬಳಿ, ಪ್ರಮುಖರಾದ ಭಾಸ್ಕರ ಚೌಟಪದ್ಮನಾಭ ಕದೆಬೆಟ್ಟು, ದಿನಕರ ಕರ್ಕೆರ, ವಿಕ್ರಂ ಬರ್ಕೆ, ಪ್ರಶಾಂತ್ ತುಂಬೆ, ಸಂಧ್ಯಾ ಜಯರಾಜ್ ತುಪ್ಪೆಕಲ್ಲುಪ್ರಮೀಳಾ ವಿ. ಪೂಂಜ ದೇವಸ್ಯ, ವಿಜಯ ಎನ್. ಶೆಟ್ಟಿ ಸುಜೀರು, ಕಮಲಾಕ್ಷಿ ಕೃಷ್ಣಪ್ಪ ದೋಟ ಮೇರಮಜಲು, ಸುಮಿತ್ರ ಸುರೇಶ್ ಕುಂಪಣಮಜಲು, ಅಮಿತಾ ವರದರಾಜ್ ಧರ್ಮಗಿರಿ, ಗೀತಾ ಧರ್ಮರಾಜ್ ಮೇರಮಜಲು, ಸುಲೋಚನಾ ಎಸ್.ಶೆಟ್ಟಿ ದೇಮುಂಡೆ ತುಂಬೆ,…
ಚಂದ್ರಯಾನ 3 ಯಶಸ್ವಿ, ವಿಹಿಂಪ, ಬಜರಂಗದಳದಿಂದ ಸಂಭ್ರಮಾಚರಣೆ ಬಂಟ್ವಾಳ: ಚಂದ್ರಯಾನ 3 ಯಶಸ್ಸಿಗೆ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಿ.ಸಿ ರೋಡು ರಕ್ತೇಶ್ವರಿ ದೇವಸ್ಥಾನದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. Advertisement ಚಂದ್ರಯಾನ 3 ಯಶಸ್ವಿ, ವಿಹಿಂಪ, ಬಜರಂಗದಳದಿಂದ ಸಂಭ್ರಮಾಚರಣೆ ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ಮಾಡಿ ಯಶಸ್ಸಿಗಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ, ಪ್ರಖಂಡ ಕಾರ್ಯದರ್ಶಿ ದೀಪಕ್ ಅಜೆಕಳ, ಚಂದ್ರ ಕಲಾಯಿ, ಅಶೋಕ್ ಶೆಟ್ಟಿ ಸರಪಾಡಿ, ಪ್ರಣಮ್ ಅಜ್ಜಿಬೆಟ್ಟು, ಕೇಶವ ದೈಪಲ ಮತ್ತಿತರರು ಉಪಸ್ಥಿತರಿದ್ದರು. Advertisement Advertisement
ಸೆ.17: ಪುಣೆ ಕುಲಾಲ ಸುಧಾರಕ ಸಂಘದ 45ನೇ ವಾರ್ಷಿಕ ಮಹಾಸಭೆ ಬಂಟ್ವಾಳ: ಕುಲಾಲ ಸುಧಾರಕ ಸಂಘ ಪುಣೆ ಇದರ ೪೫ನೇ ವಾರ್ಷಿಕ ಮಹಾಸಭೆಯು ಸೆ. 17ರಂದು ಬೆಳಿಗ್ಗೆ 10 ಗಂಟೆಗೆ ಪುಣೆಯ ಡಾ. ಶಾಮರಾವ್ ಕಲ್ಮಾಡಿ ಕನ್ನಡ ಹೈಸ್ಕೂಲ್ ಸಭಾಭವನದಲ್ಲಿ ನಡೆಯಲಿದೆ. Advertisement Advertisement ಸಂಘದ ಅಧ್ಯಕ್ಷ ಹರೀಶ್ ಕುಲಾಲ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಮಂಗಳೂರು ಕುಲಾಲ ಭವನದ ಆರ್ಥಿಕ ಸಮಿತಿ ಉಪಾಧ್ಯಕ್ಷ ಸುನೀಲ್ ರಾಜು ಸಾಲ್ಯಾನ್, ಆರ್ಯ ಭಟ ಪ್ರಶಸ್ತಿ ವಿಜೇತರಾದ ಪ್ರವೀಣ್ ಶೆಟ್ಟಿ ಪುತ್ತೂರು, ಉದ್ಯಮಿ ದಯಾನಂದ ಸಿ. ಮೂಲ್ಯ, ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಎ. ಮೂಲ್ಯ , ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ನಿಕಟಪೂರ್ವಾಧ್ಯಕ್ಷ ನಾರಾಯಣ ಸಿ. ಪೆರ್ನೆ, ಮೊದಲಾದವರು ಭಾಗವಹಿಸಲಿರುವರು.ಮಹಾಸಭೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಗೌರವಾರ್ಪಣೆ, ಕುಸಾಲ್ದ ಮಸಾಲೆ ಹಾಸ್ಯ ಪ್ರಹಸನ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. Advertisement
ತುಂಬೆ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಅಧಿಕಾರ ಸ್ವೀಕಾರ ಬಂಟ್ವಾಳ: ತುಂಬೆ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಬುಧವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಪಂಚಾಯತಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಪದಗ್ರಹಣ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಿ ಕೊಂಡರು. Advertisement ಈ ಸಂದರ್ಭ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆವರೆಂಡ್ ಫಾಧರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ಬಿ.ಎ. ಗ್ರೂಫ್‌ನ ಸಲಾಂ ತುಂಬೆ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಬಿ. ತುಂಬೆ, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್. ಗಂಗಾಧರ ಆಳ್ವ, ಪಿಡಿಓ ಚಂದ್ರಾವತಿಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಮುಖರಾದ ಸದಾಶಿವ ಡಿ. ತುಂಬೆ, ಸದಸ್ಯ ಮಹಮ್ಮದ್ ವಳವೂರು, ಬಂಟ್ವಾಳ ತಾ.ಪಂ. ಮಾಜಿ ಅಧ್ಯಕ್ಷ ಚಂದ್ರಹಾಸ ಕಕೇರಾ, ಮೋನಪ್ಪ…
ತುಂಬೆ ಗ್ರಾ.ಪಂ.ನ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಅವರಿಗೆ ಅಭಿನಂದನಾ ಸಮಾರಂಭ ಬಂಟ್ವಾಳ: ನಾಗರಿಕ ಅಭಿನಂದನಾ ಸಮಿತಿ ತುಂಬೆ ಇದರ ವತಿಯಿಂದ ತುಂಬೆ ಗ್ರಾ.ಪಂ.ನ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಅವರಿಗೆ ಅಭಿನಂದನಾ ಸಮಾರಂಭ ತುಂಬೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಭಾಗವಹಿಸಿ ಮಾತನಾಡಿ ಮನುಷ್ಯನ ಉತ್ತಮ ಗುಣಕ್ಕೆ ಮತ್ಸರ ಪಡಬಾರದು. ಪ್ರವೀಣ್ ತುಂಬೆ ಪಕ್ಷೇತರರಾಗಿ ಸ್ಪರ್ಧಿಸಿ, ಅಧ್ಯಕ್ಷರಾಗಿ ಯಶಸ್ವಿಯಾಗಿ ಅಧಿಕಾರ ನಿಭಾಯಿಸಿ ಗ್ರಾ.ಪಂ.ಗೆ ಒಳ್ಳೆಯ ಹೆಸರು ಬರಲು ಕಾರಣರಾಗಿದ್ದಾರೆ. ಪ್ರತಿ ಕೆಲಸಗಳಿಗೂ ಒತ್ತು ನೀಡಿ ಎಲ್ಲರನ್ನೂ ಸಮಾನ ಭಾವದಿಂದ ಕಂಡು ಜನರ ಸೇವೆ ಮಾಡಿದವರು ಎಂದು ತಿಳಿಸಿದರು. Advertisement ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆ| ಫಾ| ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪ್ರವೀಣ್ ಬಿ. ತುಂಬೆ ಅವರು ನೇರ ನಡೆ ನುಡಿಯ ವ್ಯಕಿತ್ವದವರಾಗಿದ್ದು ಗ್ರಾಮದ ಸಮಗ್ರ ಅಭಿವೃದ್ದಿಗಾಗಿ ಶ್ರಮಿಸಿದರು. ಅವರ ಅವಧಿಯಲ್ಲಿ ತುಂಬೆ ಗ್ರಾಮ…








