ಕೊಯಿಲ ಸರಕಾರಿ ಶಾಲೆಗೆ ವಾಹನ ಸೌಲಭ್ಯ ಬಂಟ್ವಾಳ: ಇಲ್ಲಿನ ಕೊಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಶಾಲಾ ವಾಹನ ಖರೀದಿಸಲಾಗಿದ್ದು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಂಚನ್ ಕೀ ಹಸ್ತಾಂತರಿಸುವ ಮೂಲಕ...
ರೋಟರಿ ಕ್ಲಬ್ ಟೌನ್ ಆಶ್ರಯದಲ್ಲಿ ಪರಿಸರ ದಿನಾಚರಣೆ ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ್ ಟೌನ್ ವತಿಯಿಂದ ಕಾಂಬ್ರಿಡ್ಜ್ ಇಂಟರ್ನಾಷನಲ್ ಸ್ಕೂಲ್ ಅಡ್ಯಾರ್ ನಲ್ಲಿ ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು, ರೋಟರಿ ಕ್ಲಬ್ ಬಂಟ್ವಾಳ್ ಟೌನ್ ನ ಸದಸ್ಯರು ಮತ್ತು...
ರಸ್ತೆ ಬದಿ ಕುಸಿತ: ಶಾಸಕರ ಭೇಟಿ ಬಂಟ್ವಾಳ: ಸಜಿಪಮುನ್ನೂರು ಗ್ರಾಮದ ಬೊಕ್ಕಸ ಎಂಬಲ್ಲಿ ಮಳೆಯಿಂದಾಗಿ ರಸ್ತೆ ಬದಿ ಕುಸಿದಿದ್ದು ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ನವೀನ್...
ತನ್ನ ಶಾಸಕತ್ವ ಅವಧಿಯಲ್ಲಿ ಮಂಜೂರುಗೊಂಡ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ: ಮಾಜಿ ಸಚಿವ ರಮನಾಥ ರೈ ಬಂಟ್ವಾಳ: ಸಿಆರ್ಎಫ್ ಯೋಜನೆಯಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ತನ್ನ ಶಾಸಕತ್ವದ ಅವಧಿಯಲ್ಲಿ 8 ಕಾಮಗಾರಿಗಳು ಮಂಜೂರುಗೊಂಡಿದ್ದು, ಮೊದಲ ಹಂತದ 6 ಕಾಮಗಾರಿಗಳು ಪ್ರಗತಿಯಲ್ಲಿದೆ. ಉಳಿದಂತೆ 2ನೇ ಹಂತದ ಮಂಜೂರಾತಿ ಆದ 2...
ಬಂಗ್ಲೆಗುಡ್ಡೆ ವಿದ್ಯಾರ್ಥಿ ನಿಲಯಕ್ಕೆ ಶಾಸಕ ರಾಜೇಶ್ ನಾಯ್ಕ್ ಭೇಟಿ ಬಂಟ್ವಾಳ: ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಶಿಥಿಲಾವಸ್ಥೆಗೆ ತಲುಪಿ ಕುಸಿಯುವ ಭೀತಿಯಲ್ಲಿರುವ ದೇವರಾಜು ಅರಸು ಬಾಲಕರ ಹಾಸ್ಟೆಲ್ ಕಟ್ಟಡಕ್ಕೆ ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು....
ಪ್ರಕಾಶ್ ಅಂಚನ್ ಗೆ ತುಡರ್-2019 ಪ್ರಶಸ್ತಿ ಪ್ರದಾನ ಬಂಟ್ವಾಳ: ಜವನೆರೆ ತುಡರ್ ಟ್ರಸ್ಟ್ ಸಿದ್ದಕಟ್ಟೆ ವಲಯ ವತಿಯಿಂದ ಕೊಡಮಾಡುವ ವಾರ್ಷಿಕ ತುಡರ್-2019ಪ್ರಶಸ್ತಿಯನ್ನು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿಗೆ ಪ್ರದಾನ ಮಾಡಲಾಯಿತು. ಭಾನುವಾರ...
ದಡ್ಡಲಕಾಡು ಸರಕಾರಿ ಶಾಲೆಗೆ ಸಮಾಜ ಸೇವಾ ಸಹಕಾರಿ ಬ್ಯಾಂಕಿನಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಬಂಟ್ವಾಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದಡ್ಡಲಕಾಡು ಇದರ ಅಭಿವೃದ್ದಿ ಕಾರ್ಯಗಳಿಗೆ 20 ಸಾವಿರ ರುಪಾಯಿ ಚೆಕ್ಕನ್ನು ಬಂಟ್ವಾಳ ಸಮಾಜಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಬ್ಯಾಂಕ್ನ ಅಧ್ಯಕ್ಷ ಸುರೇಶ್ ಕುಲಾಲ್...
ದೇಸಿ ನಾಯಿ ಮತ್ತು ಬೆಕ್ಕು ದತ್ತು ಕೊಡುವ ಶಿಬಿರ ಬಂಟ್ವಾಳ: ಮಂಗಳೂರು ಶಕ್ತಿನಗರದ ಎನಿಮಲ್ ಕೇರ್ ಟ್ರಸ್ಟ್ ಮತ್ತು ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ರೋಟರಿ ಕ್ಲಬ್ ಸಭಾಂಗಣದಲ್ಲಿ ದೇಸಿ ನಾಯಿ ಮತ್ತು ಬೆಕ್ಕು ದತ್ತು ಕೊಡುವ ಶಿಬಿರ ಭಾನುವಾರ ನಡೆಯಿತು....
ಬಂಟ್ವಾಳ ರೋಟರಿ ಕ್ಲಬ್ ಗೆ ಪ್ರಶಸ್ತಿಗಳ ಗರಿ ಬಂಟ್ವಾಳ: ಇಲ್ಲಿನ ಬಂಟ್ವಾಳ ರೋಟರಿ ಕ್ಲಬ್ ಈ ಬಾರಿ 22 ಪ್ರಶಸ್ತಿಗಳನ್ನು ಗೆದ್ದು ಕೊಂಡು ತನ್ನ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. ರೋಟರಿ ಜಿಲ್ಲೆ 3181ರಲ್ಲಿ ವಿಶೇಷ ಸಾಧನೆ ಮಾಡಿ ಅಗ್ರಸ್ಥಾನಿಯಾಗಿ...
ವೈದ್ಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಂಗಳೂರು: ಪಶ್ಚಿಮ ಬಂಗಾಳ ಮತ್ತು ರಾಷ್ಟ್ರದ ಇತರ ಭಾಗಗಳಲ್ಲಿ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗು ಆಸ್ಪತ್ರೆ ಗಳ ಮೇಲೆ ಆಗುತ್ತಿರುವ ದಾಳಿ ಯನ್ನ ನಿಲ್ಲಿಸಿ, ಗೂಂಡಾಗಳನ್ನ ಬಂಧಿಸಿ ವೈದ್ಯರುಗಳಿಗೆ ರಕ್ಷಣೆ ಕೊಡಬೇಕು....