Browsing: ಬಂಟ್ವಾಳ

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು…

ಬಂಟ್ವಾಳ:ಬರಿಮಾರು ಗ್ರಾಮದ ಕಲ್ಲೆಟ್ಟಿ ಕಾನಲ್ತಾಯ ಮಹಾಕಾಳಿ ದೈವಸ್ಥಾನಕ್ಕೆ ರೂ 40 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ತಡೆಗೋಡೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬುಧವಾರ ಉದ್ಘಾಟಿಸಿದರು.25…

ಬಂಟ್ವಾಳ: ಕೃಷಿ ಭೂಮಿಯನ್ನು ನಾಶಪಡಿಸಿ, ಜಿಲ್ಲೆಯ ರೈತರ ವ್ಯಾಪಕ ವಿರೋಧದ ನಡುವೆಯೂ ನಿರ್ಮಾಣಗೊಳ್ಳುತ್ತಿರುವ ಉಡುಪಿ – ಕಾಸರಗೋಡು ೪೦೦ ಕೆವಿ ವಿದ್ಯುತ್ ಪ್ರಸರಣ ಮಾರ್ಗದ ವಿರುದ್ಧ ಕರ್ನಾಟಕ…

ಬಂಟ್ವಾಳ: ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.ರೂ.…

https://youtu.be/NfloZzMS_Tw ಸಜೀಪಮೂಡ ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನದ ಆವರಣದಲ್ಲಿ ವನ ದಿಗ್ವಿಜಯ ಕಾರ್ಯಕ್ರಮ ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಬಂಟ್ವಾಳ ತಾಲೂಕು ಸಮಿತಿಯ…

ಶಿಕ್ಷಣ,ಸ್ವಾವಲಂಬನೆ,ಸ್ವಾಭಿಮಾನ ಈ ಮೂರನ್ನು ಮಹಿಳೆಯರು ತಮ್ಮ ಬದುಕಿನಲ್ಲಿ ರೂಢಿಸಿಕೊಂಡಾಗ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ ಎಂಬುದಾಗಿ ಮಂಗಳೂರಿನ ಸ್ವಸ್ತಿಕ್ ಕಾಲೇಜಿನ ಪ್ರಾಂಶುಪಾಲೆ ಡಾ. ಮಾಲಿನಿ ಹೆಬ್ಬಾರ್ ಅವರು…

https://youtu.be/-CZSEoAs138 ಬಂಟ್ವಾಳ: ಮುಂಬರುವ ಚುನಾವಣೆಯ ಉದ್ದೇಶದಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಬಿಎಲ್‌ಎ ಮತ್ತು ಬಿಎಲ್‌ಓಗಳ ಸಭೆ ಕರೆದು ಏಕಾಏಕಿ ಸಮಯ ಬದಲಾವಣೆ ಮಾಡಿರುವ ಬಗ್ಗೆ ಬಿಎಲ್‌ಓ ಗಳು…

ಬಂಟ್ವಾಳ : ಬದ್ರಿಯಾ ಜುಮಾ ಮಸೀದಿ ಹಾಗೂ ಬದ್ರಿಯಾ ಯಂಗ್ ಮೆನ್ಸ್ ಇರ್ವತ್ತೂರು ಪದವು ಇದರ ಆಶ್ರಯದಲ್ಲಿ ಅಂತರ್ ರಾಜ್ಯ ಮಟ್ಟದ ದಫ್ ಸ್ಪರ್ಧಾ ಕಾರ್ಯಕ್ರಮವು ಮಾರ್ಚ್…

ಬಂಟ್ವಾಳ: ಕೂಟದಲ್ಲಿ ಭಾಗವಹಿಸಿದ ಕೋಣಗಳುಕನೆಹಲಗೆ: 4 ಜೊತೆಅಡ್ಡಹಲಗೆ: 7 ಜೊತೆಹಗ್ಗ ಹಿರಿಯ: 21 ಜೊತೆನೇಗಿಲು ಹಿರಿಯ: 27 ಜೊತೆಹಗ್ಗ ಕಿರಿಯ: 25 ಜೊತೆನೇಗಿಲು ಕಿರಿಯ: 105 ಜೊತೆಒಟ್ಟು…