Browsing: ಬಂಟ್ವಾಳ
ಬಂಟ್ವಾಳ: 400 ಕೆ.ವಿ.ವಿದ್ಯುತ್ ಪ್ರಸರಣ ತಂತಿಗಳನ್ನು ಅಳವಡಿಸಲು ಟವರ್ ನಿರ್ಮಾಣಕ್ಕಾಗಿ ಅರಣ್ಯ ಇಲಾಖೆಯ ಅನುಮತಿಯನ್ನು ಪಡೆಯದೆ ಕಲ್ಲಡ್ಕದ ಪೂರ್ಲಿಪಾಡಿಯ ಬಳಿ ಬಾಯಿಲ ಎಂಬಲ್ಲಿನ ಖಾಸಗಿ ಜಮೀನಿನಲ್ಲಿ ಮರಗಳನ್ನು…
ಬಂಟ್ವಾಳ: ದ.ಕ. ಜಿಲ್ಲೆಯ ಕಾರಣಿಕದ ದೈವಸ್ಥಾನ ಪಣೋಲಿಬೈಲು ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಕೋಲ ಭಾನುವಾರ ರಾತ್ರಿ ನಡೆಯಿತು.ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ,…
ಬಂಟ್ವಾಳ: ಮಹರ್ಷಿ ಆನಂದ ಗುರೂಜಿ ಅವರ ಬೆಂಗಳೂರಿನ ಭೂವರಹ ಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲು 11 ಅಡಿ ಎತ್ತರದ ಶ್ರೀ ಭೂವರಹ ಸ್ವಾಮಿಯ ಬೃಹತ್ ಫೈಬರ್ ಕಲಾಕೃತಿ ಬಂಟ್ವಾಳ…
ಬಂಟ್ವಾಳ: ಜಿ.ಎಚ್.ಎಮ್ ಫೌಂಡೇಶನ್ (ರಿ) ಮೂಲರಪಟ್ಣ ಇದರ ವತಿಯಿಂದ ಶೈಕ್ಷಣಿಕ ಕಾರ್ಯಾಗಾರ ಮೌಲಾನ ಅಝಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಮೂಲರಪಟ್ಣ ಇಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ…
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :166 ಕನೆಹಲಗೆ: 06 ಜೊತೆಅಡ್ಡಹಲಗೆ: 06 ಜೊತೆಹಗ್ಗ ಹಿರಿಯ: 15 ಜೊತೆನೇಗಿಲು ಹಿರಿಯ: 34 ಜೊತೆಹಗ್ಗ ಕಿರಿಯ: 27 ಜೊತೆನೇಗಿಲು ಕಿರಿಯ:…
ಬಂಟ್ವಾಳ: ಜಿಲ್ಲೆಯ ಕಾರಣಿಕದ ದೈವ ಕ್ಷೇತ್ರ ಸಜೀಪಮೂಡ ಗ್ರಾಮದ ಶ್ರೀ ಪಣೋಲಿಬೈಲು ಕಲ್ಲುರ್ಟಿ- ಕಲ್ಕುಡ ದೈವಸ್ಥಾನದಲ್ಲಿ ವರ್ಷವಧಿ ಕೋಲದ ಪ್ರಯುಕ್ತ ಶನಿವಾರ ಸ್ವಸ್ತಿ ಪುಣ್ಯಾಹ, ಪಂಚಗವ್ಯ, ದ್ವಾದಶ…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆಕೆಎಂಸಿ ಆಸ್ಪತ್ರೆ ಮಂಗಳೂರು ಹಾಗೂರೋಟರಿ ಕ್ಲಬ್ ಫರಂಗಿಪೇಟೆ ಇದರ ಆಶ್ರಯದಲ್ಲಿ129ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಮಂಗಳೂರಿನ ಜೆಪ್ಪುವಿನ ಶ್ರೀ…
ಬಂಟ್ವಾಳ: ಆಶೀರ್ವಾದ್ ಸೇವಾ ಸಂಘ ಹಾಗೂ ಆಶೀರ್ವಾದ್ ಮಹಿಳಾ ಸಂಘ ಇದರ ಆಶ್ರಯದಲ್ಲಿ ಅಂಚೆ ಇಲಾಖೆಯ ಅಪಘಾತ ವಿಮೆ, ಆಯುಷ್ಮಾನ್ ಕಾರ್ಡ್, ಸೀನಿಯರಗ ಸಿಟಿಜನ್ ಕಾರ್ಡ್ ನೋಂದಾಣಿ…
ಬಂಟ್ವಾಳ: ಗ್ರಾಮೀಣ ಕೃಷಿಕರು ಮನೋರಂಜನೆ ಗಾಗಿ ಆರಂಭಿಸಿದ ಕಂಬಳ ಕ್ರೀಡೆ ಪ್ರಸಕ್ತ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದೆ ಎಂದು ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್…
ಬಂಟ್ವಾಳ: ಬಂಟ್ಚಾಳ ತಾಲೂಕಿನ ಲೊರೆಟ್ಟೊ ಪದವಿನಲ್ಲಿರುವ ಲೊರೆಟ್ಟೊ ಆಂಗ್ಲಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಮೂಲಕ ಗಮನ ಸೆಳೆಯುತ್ತಿದೆ.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ…








