ಮೇ.17ರಿಂದ ಮೇ.22ರವರೆಗೆ ಕಕ್ಯಪದವು ಗರಡಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ
ಕಕ್ಯಪದವು: ತೌಳವ ದ್ರಾವಿಡ ಶಿಲ್ಪಕಲಾ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಉಳಿಗ್ರಾಮದ ಕಕ್ಯಪದವಿನ ಶಿಲಾಮಯ ಶ್ರೀ ಕಡಂಬಿಲ್ಯಾತಿ, ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಮೇ.17ರಿಂದ...