Browsing: ಬಂಟ್ವಾಳ
ಬಂಟ್ವಾಳ: ಭಾರಿ ಮಳೆಯ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವುದರಿಂದ, ತಹಶೀಲ್ದಾರ್ ಅವರನಿರ್ದೇಶನದಂತೆ,ಬಂಟ್ವಾಳ ಮತ್ತು ಉಳ್ಳಾಲ ತಾಲೂಕು ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಇಂದು (30.05.2025) ರಂದು…
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಶ್ರೀ ರಕ್ತೇಶ್ವರೀ ದೇವಿ ಮತ್ತು ಪರಿವಾರ ದೇವರುಗಳಿಗೆ ಸೋಮವಾರ ದೃಢ ಕಲಶಾಭಿಷೇಕ ಬ್ರಹ್ಮಶ್ರೀ ನೀಲೇಶ್ವರ ಉಚ್ಚಲತ್ತಾಯ ಪದ್ಮನಾಭ ತಂತ್ರಿಗಳ…
ಕುಪ್ಪೆಪದವು: ಕೆನರ ಬ್ಯಾಂಕ್ ನ ಆಶ್ರಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸಂಘ ಹಸಿರು ಸೇನೆಯ ಸಹಯೋಗದೊಂದಿಗೆಕಿಲೆಂಜಾರು, ಕುಳವೂರು, ಮುತ್ತೂರು, ಮೊಗರು, ಬಡಗ ಉಳಿಪ್ಪಾಡಿ,ತೆಂಕ ಎಡಪದವು ಗ್ರಾಮದ…
ಬಂಟ್ವಾಳ: ಮಾರ್ನಬೈಲು ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಹಾಗೂ ಜಮೀನು ಖರೀದಿ ಸಂಕಲ್ಪ ಸಿದ್ಧಿಗಾಗಿ೧೮ ಗುರುವಾರಗಳಪರ್ಯಂತ ನಡೆಯಲಿರುವ ಪಂಚಾರತಿ ಸೇವೆಯ ೯ನೇ ವಾರದ ಪಂಚಾರತಿ ಸೇವೆ ನಡೆಯಿತು.…
ಬಂಟ್ವಾಳ: ಪುತ್ತೂರಿನ ಕಬಕ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯಅರುಣ್ ಬೋರುಗುಡ್ಡೆ ಹಾಗೂ ಅವರ ಮಗ ಧ್ಯಾನ್ ಮೃತಪಟ್ಟಿದ್ದಾರೆ. ತನ್ನ…
ಬಂಟ್ವಾಳ: ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ , ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆ ಇದರ ಆಶ್ರಯದಲ್ಲಿಅಂತರಾಷ್ಟ್ರೀಯ ನರ್ಸಸ್ ಡೇ ಯನ್ನು ತುಂಬೆ ಫಾದರ್ ಮುಲ್ಲರ್ ನರ್ಸಿಂಗ್…
ಬಂಟ್ವಾಳ: ಭಾರತ ಮಾತೆಗೆ ವಿಜಯದ ಸಿಂಧೂರವಿಟ್ಟ ಭಾರತ ದೇಶದ ಮಹಾ ಸೈನಿಕರ ಶ್ರೀರಕ್ಷೆಗಾಗಿ ಮತ್ತಷ್ಟು ವಿಜಯ ತಂದುಕೊಡುವಂತೆ, ಅಟ್ಟಹಾಸ ಮೆರೆದ ಜಿಹಾದೀ ದೇಶ ಪಾಕಿಸ್ತಾನದ ಶತ್ರುಗಳ ಸಂಹಾರಕ್ಕೆ…
ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪಸ್ವಾಮಿ ಮಂದಿರದ ಅಭಿವೃದ್ದಿ ಹಾಗೂ ಜಮೀನು ಖರೀದಿ ಸಂಕಲ್ಪ ಸಿದ್ಧಿಗಾಗಿ 18 ಗುರುವಾರಗಳ ಪರ್ಯಂತ ನಡೆಯಲಿರುವ ವಿಶೇಷ ಪಂಚಾರತಿ ಸೇವೆಯ 7ನೇ ಗುರುವಾರದ…
ಬಂಟ್ವಾಳ: ನೆಲ, ಜಲ, ಮೂಲ ಸಂಸ್ಕೃತಿಯನ್ನು ಉಳಿಸದಿದ್ದರೆ ನಮ್ಮ ನೆಲೆ ಉಳಿಯಲು ಸಾಧ್ಯವಿಲ್ಲ. ದೇಶ ಉಳಿದರೆ ಧರ್ಮಉಳಿಯುತ್ತದೆ. ಆ ನಿಟ್ಟಿನಲ್ಲಿ ಉಗ್ರರ ನಿರ್ಮೂಲನದ ಮೂಲಕ ಭವ್ಯ ಭಾರತಕ್ಕೆ…
ಬಂಟ್ವಾಳ: ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಕೆರೆ, ಸರೋವರಗಳು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುತ್ತಿದೆ. ಇದರಿಂದಾಗಿ ಸ್ಥಳೀಯ ಬೋರ್‌ವೆಲ್ ಹಾಗೂ ಬಾವಿಗಳಲ್ಲಿ ನೀರು ಮರುಪೂರಣಗೊಂಡಿದೆ. ಅನೇಕ ಕೆರೆಗಳು…








