Browsing: ಸುದ್ದಿ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ಬಂಟ್ವಾಳ: ಕೆಎಸ್ಆರ್ ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಬಿ.ಸಿ.ರೋಡ್ ಘಟಕದಲ್ಲಿ ರವಿವಾರಬಂಟ್ವಾಳ…
ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿನಿತಿನ್ ಪೂಜಾರಿ ನಂದರಬೆಟ್ಟು ಆಯ್ಕೆ ಬಂಟ್ವಾಳ : ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ 2023-24 ನೇ ಸಾಲಿನವಾರ್ಷಿಕ ಮಹಾ ಸಭೆಯು…
ಬಂಟ್ವಾಳ: ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ಇಲ್ಲಿ ಸಮಾಜ ವಿಜ್ಞಾನ ಹಾಗೂ ಚುನಾವಣಾ ಸಾಕ್ಷರತಾ ಸಂಘದ ಆಶ್ರಯದಲ್ಲಿ ಮಾದರಿ ಚುನಾವಣೆ ಪ್ರಕ್ರಿಯೆ ಮೂಲಕ ನೂತನ ಶಾಲಾ ಸರಕಾರವನ್ನು…
ಅಂತರರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠಗೆ ಚಿನ್ನದ ಪದಕ ಬಂಟ್ವಾಳ: ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ಡಬಲ್ ಸ್ಟಿಕ್ ಹಾಗು…
ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಅಮೃತ್‌ಕುಮಾರ್ ಸಿ.ಆರ್ ಗೆ ಬೀಳ್ಕೊಡುಗೆ ಬಂಟ್ವಾಳ : ಲೋಕೋಪಯೋಗಿ ಇಲಾಖೆಯಲ್ಲಿ ಸುಮಾರು 19 ವರ್ಷ ಸರಕಾರಿ ಸೇವೆ ಸಲ್ಲಿಸಿ ಇದೀಗ ಬಂಟ್ವಾಳ…
ಪಾಣೆಮಂಗಳೂರಿನಲ್ಲಿ ರೈತ ಸಂಘದ ಸಭೆ ಬಂಟ್ವಾಳ: ಪಾಣೆಮಂಗಳೂರಿನ ಬಂಗ್ಲೆಗುಡ್ಡೆ ಶ್ರೀ ಕಲ್ಲುರ್ಟಿ- ಕಲ್ಕುಡ ದೈವಸ್ಥಾನದ ಸಭಾಂಗಣದಲ್ಲಿ ರೈತ ಸಂಘದ ಸಭೆ ಬಂಟ್ವಾಳ ತಾಲೂಕುಸಮಿತಿ ಅಧ್ಯಕ್ಷ ಎಂ. ಸುಬ್ರಹ್ಮಣ್ಯ…
ಜೂ.7: ನವೀಕೃತಗೊಂಡ ವಾತ್ಸಲ್ಯ ಮನೆ ಹಸ್ತಾಂತರ, ಗೃಹಪ್ರವೇಶ ಬಂಟ್ವಾಳ: ತಾಲೂಕಿನ ದಾಸಕೋಡಿಯ ನೆಲ್ಲಿ ಎಂಬಲ್ಲಿ ವಾಸವಿರುವ ಗೀತಾ ರವೀಂದ್ರ ಪೂಜಾರಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಶಾಂತಾ ಪುತ್ತೂರುರವರಿಗೆ ಕನ್ನಡ ಶ್ರೀ ರಾಜ್ಯ ಪ್ರಶಸ್ತಿ ಕಾಸರಗೋಡು: ಕೇರಳ ರಾಜ್ಯದ ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ನೇತೃತ್ವದಲ್ಲಿ ಕಥಾಬಿಂದು…
ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ಬಂಟ್ವಾಳ: ವಿದ್ಯುತ್ ದರವನ್ನು ರಾಜ್ಯ ಸರಕಾರಹೆಚ್ಚಿಸಿರುವು ನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡ್…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ದವಸ ಧಾನ್ಯ ವಿತರಣಾ ಕಾರ್ಯಕ್ರಮ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.…








