Browsing: ಸುದ್ದಿ

ಎನ್. ಕೋಟ್ಯಪ್ಪ ಸಾಲ್ಯಾನ್ ನಿಧನಬಂಟ್ವಾಳ: ಮಾರ್ನಬೈಲು ನಿವಾಸಿ ಎನ್. ಕೋಟ್ಯಪ್ಪ ಸಾಲ್ಯಾನ್(91) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಸ್ವಗ್ರಹದಲ್ಲಿ ನಿಧನರಾದರು. ಮಾರ್ನಬೈಲು ನಾಗನವಳಚ್ಚಿಲ್‌ನ ಶ್ರೀ ದುರ್ಗಾಪರಮೇಶ್ವರೀ…

ಬಂಟ್ವಾಳ: ಶಾಂತಿ ಸಾಮರಸ್ಯದ ಬಂಟ್ವಾಳ ನಿರ್ಮಾಣ ನನ್ನ ಮೊದಲ ಆದ್ಯತೆಯಾಗಿದೆ. ಶಾಸಕರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.ಅವರು ಕಾವಳಮೂಡೂರು ಗ್ರಾಮದಲ್ಲಿ ರೂ.೮.೪೦ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು…

ಬಂಟ್ವಾಳ: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿದೆ. ಇತ್ತ ಚುನಾವಣೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು…

ಕೊಲೆಗಡುಕರನ್ನು ವೈಭವೀಕರಿಸುವವರಿಂದ ನೈತಿಕತೆಯ ಪಾಠ ಅಗತ್ಯವಿಲ್ಲ: ರಮಾನಾಥ ರೈ ಬಂಟ್ವಾಳ: ನ್ಯಾಯಾಂಗ ಪ್ರಾಮಾಣಿಕವಾಗಿ ವರ್ತಿಸಿದರೆ ಬಿಜೆಪಿಯ ಶೇ.75 ಸಂಸದರು ಜೈಲಲ್ಲಿರುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಎಂ. ಜಿ.…

ಪ್ರಗತಿ ಬಂಧು ಸಂಘಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಬಿ.ಸಿ.ರೋಡು ವಲಯ ಮಟ್ಟದ ಸಾಧನ ಸಮಾವೇಶ ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ,…

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಜನತೆಯ ಆರೋಗ್ಯ ವಿಚಾರದಲ್ಲಿ ವಿಶೇಷ ಗಮನಹರಿಸಿ ತಾಲೂಕು ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಘಟಕ,ಆಕ್ಸಿಜನ್ ಘಟಕ ಹಾಗೂ ಐಸಿಯು ಘಟಕ ಒದಗಿಸಿದ್ದು, ಪುಂಜಾಲಕಟ್ಟೆ ಆಸ್ಪತ್ರೆಯನ್ನು…

ರಾಜಕೀಯ ಅಭಿವೃದ್ಧಿ ಯ ಆಟ ಆಗಬೇಕೆ ಹೊರತು ದ್ವೇಷ, ಅಸಹನೆಯ ಆಟ ಆಗಬಾರದು- ಎಂ.ಜಿ. ಹೆಗ್ಡೆ ಬಂಟ್ವಾಳ: ರಾಜಕೀಯ ಆಟದಲ್ಲಿ ದ್ವೇಷ ಅಸಹನೆಯಿಂದ‌ ದೇಶ ಕಟ್ಟಲು ಸಾಧ್ಯವಿಲ್ಲ…

ಕುಕ್ಕಿಪ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಬಂಟ್ವಾಳ: ಪಕ್ಷ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿಕೊಂಡು ಬಂದಿದ್ದೇನೆ. ಕ್ಷೇತ್ರ ವ್ಯಾಪ್ತಿಯಲ್ಲಿ ನನ್ನ ಶಕ್ತಿ ಮೀರಿ ಕೆಲಸ…

ಬಿ.ರಮಾನಾಥ ರೈ ಅಭಿಮಾನಿ ಬಳಗದಿಂದ ಪದವಿಶ್ರೀಗೆ ಗೌರವಾರ್ಪಣೆ ಬಂಟ್ವಾಳ: ಬಿ.ರಮಾನಾಥ ರೈ ಅಭಿಮಾನಿ ಬಳಗ ಇದರ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯದ ೨೩ನೇಸಾಲಿನಲ್ಲಿ ನಡೆದ ಎಂ.ಎಸ್ಸಿ ಇನ್…

ಪುಂಜಾಲಕಟ್ಟೆಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ ಸಮಾರಂಭ ಬಂಟ್ವಾಳ: ಆರೋಗ್ಯ ಕ್ಷೇತ್ರದ ಅಮೂಲಾಗ್ರ ಬದಲಾವಣೆಯ ದೃಷ್ಟಿಯಿಂದ ಕೋವಿಡ್ ಬಳಿಕ ಗ್ರಾಮೀಣ ಭಾಗಗಳಲ್ಲೂ ಗುಣಮಟ್ಟದ ಆರೋಗ್ಯ ಕೇಂದ್ರಗಳ…