Browsing: ಸುದ್ದಿ

ಬಂಟ್ವಾಳ: ಬಿ.ಸಿ. ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್‌ಗಳ ಜಂಟಿ ಆಶ್ರಯದಲ್ಲಿ ನಡೆದ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನವನ್ನು ರಾಜ್ಯ ಕನ್ನಡ…

ಬಂಟ್ವಾಳ: ನನ್ನ ಅಧಿಕಾರವಧಿಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಶಾಂತಿ ನೆಲೆಸಿತ್ತು, ಆದರೆ ಧರ್ಮಾಧರಿತ ಹತ್ಯೆ ನಡೆಸಿ ಅಪಪ್ರಚಾರ ಮಾಡಲಾಗಿತ್ತು. ಕೊಲೆ ಆರೊಪಿಗಳು ಯಾರೂ ಕಾಂಗ್ರೆಸ್ ಕಾರ್ಯಕರ್ತರಲ್ಲ, ಇಲ್ಲಿನ ಅಶಾಂತಿಗೆ…

ಬಂಟ್ವಾಳ: ಇಲ್ಲಿನ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೋ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಮುಖ್ಯಾಧಿಕಾರಿಯಾಗಿ ಕರ್ತವ್ಯದ್ದಲ್ಲಿದ್ದ ಎಂ. ಆರ್. ಸ್ವಾಮಿ ಅವರು ಪುತ್ತೂರು ನಗರ…

ಬಂಟ್ವಾಳ: ಯುವಕ ವೃಂದ ಮಂಚಿ ಕಟ್ಟೆ ಇದರ ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುವಕ ವೃಂದದ ನೂತನ ಕಟ್ಟಡ ಉದ್ಘಾಟನ ಸಮಾರಂಭ…

ಬಂಟ್ವಾಳ: ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ ತೃಪ್ತಿ ತನಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.ಶುಕ್ರವಾರ ಪಂಜಿಕಲ್ಲು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ…

ಬಂಟ್ವಾಳ : ಕೂರಿಯಾಳ ಸಮಾಜ ಸೇವಾ ಸಂಘ ಇದರ 5ನೇ ವರ್ಷದ ವಾರ್ಷಿಕೋತ್ಸವವು ಶನಿವಾರ ಕೂರಿಯಾಳ ಮೇಗಿನಕೆರೆ ದೊಂಪದ ಬಲಿ ಕ್ಷೇತ್ರದಲ್ಲಿ ಸಂಜೆ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಬಂಟ್ವಾಳ…

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರವ್ಯಾಪ್ತಿಯಲ್ಲಿ 14 ದಿನಗಳ ಕಾಲ ನಡೆಯಲಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಗೆ ಪೊಳಲಿ ಸಮೀಪದ ಪುಂಚಮೆಯಲ್ಲಿ…

ಬಂಟ್ವಾಳ: ತಾಲೂಕು ಕಚೇರಿ ಮುಂಭಾಗ 400ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ರೈತಸಂಘ ಆಯೋಜಿಸಿದ್ದ ಪ್ರತಿಭಟನೆಗೆ ಬಂದ ವೇಳೆ ಬಿ.ಸಿ.ರೋಡಿನ ರೋಟರಿ ಕ್ಲಬ್ ಲಯನ್ಸ್ ಭವನದ ಬಳಿ ನಿಲ್ಲಿಸಿದ್ದ…

ಬಂಟ್ವಾಳ: ಅನಂತಾಡಿ ಗ್ರಾ.ಪಂ.ಬಿಜೆಪಿಯ ಬಲಿಷ್ಠ ಶಕ್ತಿಕೇಂದ್ರವಾಗಿದ್ದು, ಅದಕ್ಕೆ ಪೂರಕವಾಗಿ ಹೆಚ್ಚಿನ ಅನುದಾನಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಜತೆಗೆ ಕೋಟ್ಯಂತರ ರೂಪಾಯಿ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ…

ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಬಂಟ್ವಾಳದ ವಾಸುದೇವ ಟವರ್ಸ್‌ನಲ್ಲಿರುವ ಕಿಯೋನಿಕ್ಸ್ ಸೆಂಟರ್‌ನಲ್ಲಿ ಆಚರಿಸಲಾಯಿತು. ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಕಾರ್ಯಕ್ರಮದ ಅಧ್ಯಕ್ಷತೆ…