Browsing: Uncategorized

ಮೂಲ್ಕಿ: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ. ಶನಿವಾರ ಬೆಳಗ್ಗಿನ ಜಾವ…

ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಹಾಗೂ ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ 18 ಗುರುವಾರ ಪರ್ಯಂತ ನಡೆಯಲಿರುವ ವಿಶೇಷ ಪಂಚಾರತಿ ಸೇವೆಗೆ ಗುರುವಾರ…

ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿಯನ್ನು ಸೆಕ್ಯುರಿಟಿ ಗಾರ್ಡ್ ವಾಸುದೇವಾ ಅಲೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು.ಇತ್ತಿಚೆಗೆ ನಡೆದ ಘಟಕದ ಮಾಸಿಕ ಸಭೆಯಲ್ಲಿ…

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ವ್ಯವಸ್ಥೆಯ ಉದ್ಘಾಟನಾ ಸಮಾರಂಭ ಬುಧವಾರ ನಡೆಯಿತು.ವೇಣೂರು ಬಿಲ್ಲವ ಸಂಘದ ಅಧ್ಯಕ್ಷ…

ಬಂಟ್ವಾಳ : ಬಿ.ಮೂಡ ಗ್ರಾಮದ ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿ ಇದರ 2025- 26ನೇ ಸಾಲಿನ ಮಹಾಸಭೆಯು ಸಂಚಯ ಗಿರಿಯ ನರಸಿಂಹ ಹೊಳ್ಳ ಕಲಾ ವೇದಿಕೆಯಲ್ಲಿ ಮಂಗಳವಾರ…

ಬಂಟ್ವಾಳ: ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇತ್ತೀಚೆಗೆ ತಾಲೂಕಿನ 10 ಕಡೆಗಳಲ್ಲಿ ನೋಂದಾವಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ…

ಬಂಟ್ವಾಳ: ಕಾರ್ಮಿಕರ ಕೊರತೆ, ಅಕಾಲಿಕ ಮಳೆ, ಪ್ರಾಣಿ, ಪಕ್ಷಿಗಳ ಕಾಟ, ಸರಕಾರದ ಪ್ರೋತ್ಸಾಹ ಹಾಗೂ ಬೆಂಬಲ ಬೆಲೆಯ ಕೊರತೆಯಿಂದ ತುಳುನಾಡಿನಲ್ಲಿ ಹೆಕ್ಟೇರ್‌ಗಟ್ಟಲೆ ಭತ್ತ ಬೇಸಾಯದ ಗದ್ದೆಗಳು ಹಡಿಲು…

ಕುಪ್ಪೆಪದವು: ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ರಾಜನ್ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಮಹಿಸಂತಾಯ ಮತ್ತು ಪರಿವಾರ ದೈವಗಳಿಗೆ ಪ್ರತೀ ಎರಡು ವರ್ಷಗಳಿಗೊಮ್ಮೆ ಕುಪ್ಪೆಪದವಿನ ಪಡಿಲ್‌ಪದವು ಮೂಡಾಯಿಗಡಿಯಲ್ಲಿ…

ಬಂಟ್ವಾಳ: ದ.ಕ.ಜಿಲ್ಲಾ ಟೂರಿಸ್ಟ್ ಕಾರು ಚಾಲಕರ ಮತ್ತು ಮಾಲಕರ ಸಂಘದ ಗೌರವಾಧ್ಯಕ್ಷರು, ಸಾಮಾಜಿಕ ಕಾರ್ಯಕರ್ತರಾದ ಬಿ.ಎಂ.ಪ್ರಭಾಕರ ದೈವಗುಡ್ಡೆ ( 72) ಅವರು ಅಸೌಖ್ಯದಿಂದ ಬಂಟ್ವಾಳ ದೈವಗುಡ್ಡೆಯಲ್ಲಿರುವ ತಮ್ಮ…

ಬಂಟ್ವಾಳ: ತೋಟಗಾರಿಕಾ ಇಲಾಖೆ ಬಂಟ್ವಾಳ‌ ಹಾಗೂ ದ.ಕ. ಜಿಲ್ಲಾ ದಲಿತ ನಾಗರಿಕ ಹಿರಕ್ಷಕ ಯುವ ವೇದಿಕೆ ಬಂಟ್ವಾಳ ಇದರ ಆಶ್ರಯದಲ್ಲಿ ಉಚಿತ ಜೇನು ತರಬೇತಿ ಕಾರ್ಯಕ್ರಮದ ಅಂಗವಾಗಿ…